Thursday, December 18, 2025
Thursday, December 18, 2025

Veterinary College Shivamogga ಮಲೆನಾಡು ಗಿಡ್ಡ ಹಸುತಳಿ ಮೇವಿನ ನಿರ್ವಹಣೆ ಬಗ್ಗೆ ತರಬೇತಿಗೆ ಅರ್ಜಿ ಆಹ್ವಾನ

Date:

Veterinary College Shivamogga ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯವು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮಲೆನಾಡು ಗಿಡ್ಡ ತಳಿ ಹೊಂದಿರುವ ಸಣ್ಣ ಹಿಡುವಳಿದಾರರಿಗೆ ಹುಲ್ಲುಗಾವಲು ನಿರ್ವಹಣೆ ಯೋಜನೆಯಡಿಯಲ್ಲಿ ಅ.11 ರಂದು ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಾಣ ಅನುವಂಶೀಯತೆ ಹಾಗೂ ತಳಿ ಶಾಸ್ತ್ರವಿಭಾಗದಲ್ಲಿ ಮೇವು ಬೆಳೆಗಳ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತಿಯುಳ್ಳವರು ಮೊ.ಸಂ.: 9481254254/ 8310384135 ಗಳಿಗೆ ಎಸ್.ಎಂ.ಎಸ್/ವಾಟ್ಸಾಪ್ ಮಾಡಿ ನೊಂದಾಯಿಸಿಕೊಳ್ಳುವುದು ಅಥವಾ ಡಾ.ಆರ್. ಜಯಶ್ರೀ, ಸಹ ಪ್ರಾಧ್ಯಾಪಕರು ಹಾಗೂ ರಾ.ಕೃ.ವಿಕಾಸ ಯೋಜನಾ ಸಂಯೋಜಕರು, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಿ ನೋಂದಾಯಿಸಿಕೊಂಡು ತರಬೇತಿಯ ಉಪಯೋಗ ಪಡೆದುಕೊಳ್ಳುವಂತೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...