Wednesday, July 8, 2026
Wednesday, July 8, 2026

Health Department ರಾಜ್ಯ ಆರೋಗ್ಯ ಇಲಾಖೆಯಿಂದ ಔಷಧ ಪೆಟ್ಟಿಗೆ ನೂತನ ಯೋಜನೆ

Date:

Health Department ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರಿಗೆ 3 ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಒಳಗೊಂಡ ಔಷಧ ಪೆಟ್ಟಿಗೆ ವಿತರಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ರಾಮನಗರ, ತುಮಕೂರು, ಬೆಳಗಾವಿ, ಗದಗ, ಬಳ್ಳಾರಿ, ಯಾದಗಿರಿ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಲ್ಲಿ ಈ ವರ್ಷ ವಿತರಿಸಲಾಗುತ್ತದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...