Saturday, October 10, 2026
Saturday, October 10, 2026

MESCOM ಶಿವಮೊಗ್ಗ ನಗರ ಮೆಸ್ಕಾಂ ವಿಭಾಗ1,ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ಶಿವಮೊಗ್ಗ ನಗರ ಮೆಸ್ಕಾಂ ಉಪ ವಿಭಾಗ-೧ ಕಛೇರಿಯಲ್ಲಿ ದಿನಾಂಕ:೧೧.೧೦.೨೦೨೩ ರಂದು ಬೆಳಿಗ್ಗೆ ೧೧.೦೦ ಗಂಟೆಯಿಂದ ಮಧ್ಯಾಹ್ನ ೦೧.೦೦ ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು,ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

MESCOM ಮಾಹಿತಿಗಾಗಿ ದೂ. ಸಂಖ್ಯೆ 9448289448ನ್ನು ಸಂಪರ್ಕಿಸುವಂತೆ ಕೋರಲಾಗಿದೆ ‌

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...