Sunday, August 23, 2026
Sunday, August 23, 2026

Asian Games ಏಷ್ಯನ್ ಕ್ರೀಡಾಕೂಟ 2023ಭಾರತದ ಕೊರಳಿಗೆ107 ಪದಕಗಳು

Date:

Asian Games ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಈ ಬಾರಿ 28 ಚಿನ್ನ, 38 ರಜತ ಹಾಗೂ 41 ಕಂಚಿನ ಪದಕಗಳೊಂದಿಗೆ ಒಟ್ಟು 107 ಪದಕಗಳ ಅಭೂತಪೂರ್ವ ಸಾಧನೆಗೈದಿದೆ. ಪದಕ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆಗಳು.

Asian Games ತಮ್ಮ ಸಾಧನೆ ಪ್ರತಿ ಭಾರತೀಯನಿಗೂ ಹೆಮ್ಮೆಯುಂಟುಮಾಡಿದೆ.
ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಂಪಿಕ್‌ಗೆ ಶುಭ ಸೂಚನೆ ಎಂದು ಭಾವಿಸಿದ್ದೇನೆ.
ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...