Thursday, September 17, 2026
Thursday, September 17, 2026

Pressclub Chikkamagalur ಚಿಕ್ಕಮಗಳೂರಿನ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಪಿ.ರಾಜೇಶ್ ಆಯ್ಕೆ

Date:

Pressclub Chikkamagalur ಪ್ರೆಸ್‌ಕ್ಲಬ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಸಂಪಾದಕ ಪಿ.ರಾಜೇಶ್ ಅವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘ ಮತ್ತು ಜಿಲ್ಲಾ ಸರ್ಕಾರಿ ನೌಕರರ ಪರಿ ಶಿಷ್ಟರ ಪಂಗಡದ ವತಿಯಿಂದ ಚಿಕ್ಕಮಗಳೂರಿನ ನಗರದ ಕೋಟೆ ಸಮೀಪದ ಕಚೇರಿಯಲ್ಲಿ ಭಾನುವಾರ ಅಭಿನಂದನೆ ಸಲ್ಲಿಸಲಾಯಿತು.

Pressclub Chikkamagalur ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೋಟೆ ಜಗದೀಶ್, ಪ್ರಧಾನ ಕಾರ್ಯದರ್ಶಿ ಮಧುಕುಮಾರ್, ತಾಲ್ಲೂಕು ಅಧ್ಯಕ್ಷ ಪ್ರದೀಪ್, ಗೌರವಾಧ್ಯಕ್ಷ ವಿಜಯ್‌ಕುಮಾರ್, ಕಾರ್ಯದರ್ಶಿ ಭರತ್, ಸಂಚಾಲಕರಾದ ವೀರಪ್ಪ, ರಾಜು, ನೌಕರರ ಪಂಗಡದ ಅಧ್ಯಕ್ಷೆ ಪುಷ್ಪಾವತಿ ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಲೋಹಿತ್‌ಕುಮಾರ್, ಗೌರವಾಧ್ಯಕ್ಷ ಬಿ.ಟಿ.ಕುಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...