Saturday, June 20, 2026
Saturday, June 20, 2026

Department of Science and Technology ಕರ್ನಾಟಕ ವಿಜ್ಞಾನ & ತಂತ್ರಜ್ಞಾನ ಇಲಾಖೆವತಿಯಿಂದ ಪಿಎಚ್ ಡಿ ಸಂಶೋಧನೆಗೆ ಅರ್ಜಿ ಆಹ್ವಾನ

Date:

Department of Science and Technology ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ(ಡಿಎಸ್‍ಟಿ) ವತಿಯಿಂದ ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿಹೆಚ್‍ಡಿ ಸಂಶೋಧನೆಗೆ ಕರ್ನಾಟಕ ಡಿಎಸ್‍ಟಿ-ಪಿಹೆಚ್‍ಡಿ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

2023-24 ನೇ ಸಾಲಿನಲ್ಲಿ ಈ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್‍ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ವೆಬ್‍ಸೈಟ್ http://ksteps.karnataka.gov.in ಇಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕಡೆಯ ದಿನವಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಜೂನ್ 19. ಸಂಜೆ 4 ಗಂಟೆಗೆ ವಿಕಸಿತ್ ಭಾರತ್ ರೋಜ್ ಗಾರ್ ಪ್ರೋತ್ಸಾಹ ಧನ ಬಿಡುಗಡೆ ಕಾರ್ಯಕ್ರಮದ ನೇರಪ್ರಸಾರ

B.Y. Raghavendra ಕಾರ್ಮಿಕ ಭವಿಷ್ಯನಿಧಿ ಸಂಘಟನೆ, ಶಿವಮೊಗ್ಗ ಪ್ರಾದೇಶಿಕ ಕಚೇರಿ ಮತ್ತು...

D.K. Shivakumar ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ- ಸೀಎಂ ಡಿ.ಕೆ.ಶಿವಕುಮಾರ್

D.K. Shivakumar ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಗೆಲುವು...