Monday, August 3, 2026
Monday, August 3, 2026

DC Shivamogga ಶಿವಮೊಗ್ಗದ ರಾಗಿಗುಡ್ಡ & ಶಾಂತಿನಗರ ಪ್ರದೇಶದಲ್ಲಿ ಮಾತ್ರ ಸೆ 144 ಜಾರಿ ಮುಂದುವರಿಕೆ- ಡಾ.ಸೆಲ್ವಮಣಿ

Date:

DC Shivamogga ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದಿ: 01-10-2023 ರಂದು ರಾಗಿಗುಡ್ಡದಲ್ಲಿ ಕಲ್ಲುತೂರಾಟ ನಡೆದ ಹಿನ್ನೆಲೆ ಪರಿಸ್ಥಿತಿ ಸೂಕ್ಷ್ಮತೆಯಿಂದ ಕೂಡಿದ ಕಾರಣ ಮಹಾನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಪ್ರಸ್ತುತ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿರುವುದರಿಂದ ರಾಗಿಗುಡ್ಡ-ಶಾಂತಿನಗರ ವ್ಯಾಪ್ತಿಯನ್ನು ಹೊರತುಪಡಿಸಿ ಶಿವಮೊಗ್ಗ ಮಹಾನಗರಪಾಲಿಕೆಯ ಇತರೆ ಪ್ರದೇಶದಲ್ಲಿ ಕಲಂ 144 ಆದೇಶವನ್ನು ತೆರವುಗೊಳಿಸಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ..

DC Shivamogga ಹಾಗೂ ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ದಿ: 08-10-2023 ರಿಂದ ಮುಂದಿನ ಆದೇಶದವರೆಗೆ ನಿಬಂಧನೆಗಳನ್ನು ವಿಧಿಸಿ ಕಲಂ 144 ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...