Thursday, June 18, 2026
Thursday, June 18, 2026

Kuvempu University ರಾಷ್ಟ್ರೀಯ ಯುವಜನೋತ್ಸವದಲ್ಲಿ ವಿವಿಧ ಬಹುಮಾನ ಪಡೆದ ಕುವೆಂಪು ಎನ್ಎಸ್ಎಸ್ ಸ್ವಯಂಸೇವಕರು

Date:

Kuvempu University ರಾಜ್ಯ ಸರ್ಕಾರದ ಕಾರ್ಯಕ್ರಮವಾದ ರಾಜ್ಯ ರಾಷ್ಟ್ರೀಯ ಸೇವಾ ಯುವಜನೋತ್ಸವವು ದಿನಾ೦ಕ : 03-10-2023 ರಿ೦ದ 07-10-2023ರ ವರೆಗೆ ರಾಯಚೂರು ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಲಾಗಿತ್ತು.

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ 150 ಸ್ವಯ೦ ಸೇವಕರು ಭಾಗವಹಿಸಿದ್ದ ಈ ಉತ್ಸವದಲ್ಲಿ ಕುವೆ೦ಪು ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಸ್ವಯಂ ಸೇವಕರಾದ ಧ್ಯಾನಿ ಮಲ್ನಾಡ್, ರ೦ಜಿತಾ ಎಸ್. ವಿ., ಪೃಥ್ವಿ ಎನ್., ಮತ್ತು ಅಭಿಷೇಕ್ ಎನ್. ಇವರು ಪಾಲ್ಗೊಂಡು, ವಿವಿಧ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಪಡೆದಿದ್ದಾರೆ.

Kuvempu University ಇವರಿಗೆ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ, ವೆ೦ಕಟೇಶ್ ಮತ್ತು ಕುಲಸಚಿವರಾದ ಶ್ರೀ ಸ್ನೇಹಲ್ ಸುಧಾಕರ್ ಲೋಖಂಡೆ ಮತ್ತು ಎನ್.ಎಸ್.ಎಸ್. ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ನಾಗರಾಜ ಪರಿಸರ ಇವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...