Saturday, October 10, 2026
Saturday, October 10, 2026

Banasiri Vidyasamste ಮಾಳೂರು ಶಾಲೆಯ ಕು.ದಿಕ್ಷಿತ್ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆ

Date:

Banasiri Vidyasamste ಇತ್ತೀಚಿಗೆ ಬನಸಿರಿ ವಿದ್ಯಾಸಂಸ್ಥೆ, ಶಿಕಾರಿಪುರದಲ್ಲಿ ನಡೆದ 14 ವರ್ಷದ ಒಳಗಿನ ಬಾಲಕ- ಬಾಲಕಿಯರ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ತೀರ್ಥಹಳ್ಳಿ ತಾಲೂಕಿನ ಮಾಳೂರು ಕುವೆಂಪು ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕು. ದೀಕ್ಷಿತ್ ಇವರು
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ,.

Banasiri Vidyasamste ಆಯ್ಕೆಯಾದ ಈ ವಿದ್ಯಾರ್ಥಿ ಬೆಂಗಳೂರು ವಿಭಾಗೀಯ ಮಟ್ಟದಲ್ಲೂ ಉತ್ತಮ ಆಟವಾಡಿ ಜಿಲ್ಲೆಗೆ ಹಾಗೂ ತೀರ್ಥಹಳ್ಳಿ ತಾಲೂಕಿಗೆ ಕೀರ್ತಿ ತರಲಿ ಎಂದು ಶಾಲಾ ಮುಖ್ಯ ಶಿಕ್ಷಕರು, ಎಸ್.ಡಿ.ಎಂ. ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಹಾಗೂ ಶಾಲಾ ಸಹ ಶಿಕ್ಷಕರ ವೃಂದ ಇವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...