CM Siddharamaih ರಾಜಕೀಯ ಕಾರ್ಯಕ್ರಮಗಳು, ಸಾರ್ವಜನಿಕ ಮೆರವಣಿಗೆಗಳು ಹಾಗೂ ಮದುವೆ ಸಮಾರಂಭಗಳಲ್ಲಿ ಪಟಾಕಿ ನಿಷೇಧಿಸುವ ನಿಯಮ ರೂಪಿಸಿ, ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಇದರ ಜೊತೆಗೆ
ಮಾನ್ಯ ಸುಪ್ರೀಂ ಕೋರ್ಟ್ನ ಆದೇಶದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು, ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ
CM Siddharamaih ಸಾರ್ವಜನಿಕ ಕಾರ್ಯಕ್ರಮ & ಮೆರವಣಿಗೆಗಳಲ್ಲಿ ಪಟಾಕಿ ಸ್ಫೋಟ ನಿಷೇಧ – ಸಿದ್ಧರಾಮಯ್ಯ
Date: