Sunday, August 2, 2026
Sunday, August 2, 2026

Shivamogga Corporation ಶಿವಮೊಗ್ಗದ ಫ್ರೀಡಮ್ ಪಾರ್ಕಿನಲ್ಲಿ ಅಕ್ಟೋಬರ್ 16 ರಂದು ಮಹಿಳಾ ದಸರಾ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Date:

Shivamogga Corporation ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಮಹಿಳಾ ದಸರಾ ಕಾರ್ಯಕ್ರಮವನ್ನು ಅ.16 ರಂದು ಸಂಜೆ 05 ಗಂಟೆಗೆ ನಗರದ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದು, ವಿವಿಧ ಸಂಘ ಸಂಸ್ಥೆಗಳಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಚಲನಚಿತ್ರ ನಟಿಯಾದ ಪದ್ಮಜಾರಾವ್ ಹಾಗೂ ಕಿರುತೆರೆ ನಟಿಯಾದ ಸುಷ್ಮಾ ಅವರು ಉದ್ಘಾಟಿಸಲಿದ್ದಾರೆ. ನಗರದ ವಿವಿಧ ಮಹಿಳಾ ಸಂಘಗಳು ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿ ಅಧ್ಯಕ್ಷೆ ಸಂಗೀತಾರವರು ತಿಳಿಸಿದ್ದಾರೆ.

Shivamogga Corporation ಮಹಿಳಾ ದಸರಾ ಅಂಗವಾಗಿ ಅ.09ರಂದು ವೀರಶೈವ ಕಲ್ಯಾಣ ಮಂದಿರದ ಆವರಣದಲ್ಲಿ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಲೆಮನ್ & ಸ್ಪೂನ್, ಮ್ಯೂಸಿಕಲ್ ಛೇರ್, ಪಾಸ್ ಇನ್ ದ ಬಾಲ್, ಹಗ್ಗಜಗ್ಗಾಟ, ಫ್ಲೇವುಡ್‌ನೊಂದಿಗೆ ಬಾಲ್ ಬ್ಯಾಲನ್ಸ್, ಸಮೂಹ ಗಾಯನ, ಸಮೂಹ ನೃತ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...