Wednesday, December 17, 2025
Wednesday, December 17, 2025

Kuvempu University ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಆಯ್ಕೆಯಾದ NSS ಸ್ವಯಂ ಸೇವಕಿಯರ ತಂಡಕ್ಕೆ ಅಭಿನಂದನೆ

Date:

Kuvempu University ಕುವೆಂಪು ವಿಶ್ವವಿದ್ಯಾಲಯದಿಂದ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥ ಸಂಚಲನ ನವದೆಹಲಿ (ವಿಷೇಶವಾಗಿ ಈ ವರ್ಷ ಮಹಿಳಾ ಸ್ವಯಂ ಸೇವಕಿಯರಿಗೆ ಮಾತ್ರ ದೆಹಲಿಯಲ್ಲಿ ಪಥಸಂಚಲನಕ್ಕೆ ಭಾಗವಹಿಸಲು ಅವಕಾಶಕಲ್ಪಿಸಲಾಗಿದೆ) ಮತ್ತು ಬೆಂಗಳೂರಿನಲ್ಲಿ ಭಾಗವಹಿಸಲು ಆಯ್ಕೆಗೆ ಹೊರಟಿರುವ ಸ್ವಯಂ ಸೇವಕಿಯರಾದ ಅನುಷಾ ಎಲ್., ವೈಷ್ಣವಿ ಎಮ್. ಪಿ., ಸ್ಪಂದನಾ ಎಮ್. ಎ., ಸಂಧ್ಯಾ ಕೆ. ಕೆ., ಅಮೃತಾ ಜಿ . ಪ್ರಿಯಾ ಕೆ. ಎನ್., ಗೀತಾ ಸಿ. ಎಮ್, ಜ್ಯೋತಿ ಜಿ. ಎಮ್, ಸಹನಾ ಬಿ. ಎಲ್. ಮತ್ತು ತನುಷಾ. ಡಿ. ಇವರುಗಳಿಗೆ ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಕುಲಪತಿಗಳಾದ ಪ್ರೊ, ವೆ೦ಕಟೇಶ್ ಮತ್ತು ಕುಲಸಚಿವರಾದ ಶ್ರೀ ಸ್ನೇಹಲ್ ಸುಧಾಕರ್ ಲೋಖಂಡೆ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮ ಸ೦ಯೋಜನಾಧಿಕಾರಿಗಳಾದ ಡಾ. ನಾಗರಾಜ ಪರಿಸರ ಇವರು ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...