Sunday, August 2, 2026
Sunday, August 2, 2026

B.Y.Raghavendra ತೀರ್ಥಹಳ್ಳಿ & ಹೊಸನಗರ ತಾಲ್ಲೂಕುಗಳಲ್ಲಿನ ನೆಟ್ವರ್ಕ್ ಗೋಪುರ ಸಮಸ್ಯೆ ಬಗ್ಗೆ ಸಂವಾದ ಕಾರ್ಯಕ್ರಮ

Date:

B.Y.Raghavendra ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಲ್ಲಿ ಬಿ. ಎಸ್. ಏನ್. ಎಲ್. ಟವರ್ ಗಳ ಸಮಸ್ಯೆ ಮತ್ತು ಹೊಸ ಟವರ್ ನಿರ್ಮಾಣ ಕುರಿತು ಜನಸ್ಪಂದನ ಸಭೆ ನಡೆಯಿತು.

ಬಿಎಸ್ಎನ್ಎಲ್ ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವೆ ಸಭೆ ನಡೆಯಿತು ಎಂದು ಸಂಸದ ಬಿ.ವೈ‌. ರಾಘವೇಂದ್ರ ಅವರು ತಿಳಿಸಿದ್ದಾರೆ.

B.Y.Raghavendra ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ, ಸಾಗರ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಹರತಾಳು ಹಾಲಪ್ಪ, ಬಿಜೆಪಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಟಿ. ಡಿ. ಮೇಘರಾಜ್, ಗ್ರಾಮ ಪಂಚಾಯತ್ ಸದಸ್ಯರು, ಮತ್ತು ಆದಾಯ ಇಲಾಖೆ, ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...