Friday, December 5, 2025
Friday, December 5, 2025

VISL Hospital ವಿಐಎಸ್ಎಲ್ ಆಸ್ಪತ್ರೆಯಲ್ಲಿ ಉಚಿತ ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರ

Date:

VISL Hospital ವಿ.ಐ.ಎಸ್.ಎಲ್ ಆಸ್ಪತ್ರೆ, ನಾರಾಯಣ ಆಸ್ಪತ್ರೆ ಮತ್ತು ಮಜುಂದಾರ್ ಷಾ ಕ್ಯಾನ್ಸರ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ವಿ.ಐ.ಎಸ್.ಎಲ್ ಆಸ್ಪತ್ರೆಯಲ್ಲಿ ಮಹಿಳೆಯರಿಗಾಗಿ ಉಚಿತ ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ವಿ.ಐ.ಎಸ್.ಎಲ್ ಆಸ್ಪತ್ರೆಯ ಡಾ|| ಎಚ್. ಶೋಭಾ, ಚೀಪ್ ಕನ್ಸಲ್‌ಟೆಂಟ್ (ಮೆಡಿಕಲ್), ಡಾ|| ಟಿ.ಎನ್. ಸುಶ್ಮಾ, ಚೀಪ್ ಕನ್ಸಲ್‌ಟೆಂಟ್ (ಮೆಡಿಕಲ್) ಮತ್ತು ಶ್ರೀಮತಿ ಕೆ.ಎಸ್. ಶೋಭಾ, ಸಹಾಯಕ ಪ್ರಬಂಧಕರು (ಸಿಬ್ಬಂದಿ), ನಾರಾಯಣ ಆಸ್ಪತ್ರೆಯ ಡಾ|| ಕೀರ್ತನ, ಶ್ರೀ ಕೆ.ಸಿ. ಆಕಾಶ್, ಮಾರ್ಕೆಟಿಂಗ್ ಎಕ್ಸಿಕ್ಯೂಟೀವ್, ನಿರ್ಮಲ, ಎಕ್ಸ್ ರೇ-ತಂತ್ರಜ್ಞರು ಮತ್ತು ಲಲಿತ, ಕ್ಯಾನ್ಸ್ಸರ್ ನರ್ಸಿಂಗ್ ತಂಡದ ನೇತೃತ್ವ ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ಶೋಭಾ ಶಿವಶಂಕರನ್, ಪ್ರಧಾನ ವ್ಯವಸ್ಥಾಪಕರು (ಹಣಕಾಸು) ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ವಿಐಎಸ್‌ಎಲ್ ಆಸ್ಪತ್ರೆಯ ವೈಧ್ಯರಾದ ಡಾ|| ಕೆ.ಎಸ್. ಸುಜೀತ್ ಕುಮಾರ್ ಮತ್ತು ಡಾ|| ಎಸ್.ಎನ್. ಸುರೇಶ್ ಉಪಸ್ಥಿತರಿದ್ದರು.

VISL Hospital ಮಹಿಳೆಯರು ತಪಾಸಣೆಗೆ ಒಳಪಟ್ಟು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...