Monday, May 4, 2026
Monday, May 4, 2026

CM Siddharamaih ಎಲ್ಲಾ ಜಾತಿ ಧರ್ಮದವರನ್ನು ಪ್ರೀತಿ,ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ,ಕರ್ತವ್ಯ – ಸಿದ್ಧರಾಮಯ್ಯ

Date:

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿ ಮಾತನಾಡಿದರು.

ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ಅರ್ಥಪೂರ್ಣ ದಸರಾ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು.
CM Siddharamaih ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ಜಗತ್ತಿಗೆ ಸಾರುವ ಕೆಲಸವನ್ನು ನಾವು ಮಾಡುತ್ತೇವೆ. ಸಾಂಸ್ಕೃತಿಕವಾಗಿ ಬಹಳ ಶ್ರೀಮಂತ ನಾಡು ನಮ್ಮದು. ನಮ್ಮ ಜನ ಬಹಳ ಸುಸಂಸ್ಕೃತರು, ಪ್ರೀತಿ ಹಂಚುವವರು. ಎಲ್ಲಾ ಜಾತಿ ಧರ್ಮದವರನ್ನು ಅತ್ಯಂತ ಪ್ರೀತಿಯಿಂದ, ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...