Monday, February 17, 2025
Monday, February 17, 2025

ಸೈನ್ಯಕ್ಕೆ ಚೈತನ್ಯ : ಬ್ರಹ್ಮೋಸ್ ಕ್ಷಿಪಣಿ

Date:

ಅಣ್ವಸ್ತ್ರ ಹೊತ್ತೊಯ್ಯಬಲ್ಲ ಸಾಮರ್ಥ್ಯದ ದೇಶೀಯ ನಿರ್ಮಿತ ‘ಬ್ರಹ್ಮೋಸ್’ ಕ್ಷಿಪಣಿಯ ವಾಯುದಾಳಿ ಪರೀಕ್ಷೆಯು ಒಡಿಶಾ ಕಡಲತೀರದಲ್ಲಿ ಯಶಸ್ವಿಯಾಗಿ ನೆರವೇರಿದೆ.

ಶಬ್ದಾತೀತ ವೇಗದಲ್ಲಿ ಕ್ರಮಿಸಿ ಶತ್ರು ಪಡೆ ಶಿಬಿರ ಮತ್ತು ಯುದ್ಧ ವಿಮಾನಗಳನ್ನು ಕ್ಷಣಮಾತ್ರದಲ್ಲಿ ಹೊಡೆದುರುಳಿಸಬಲ್ಲ ಸಾಮರ್ಥ್ಯಹೊಂದಿದೆ.

ಸುಖೋಯ್ 30 ಎಂ ಕೆ-1 ಯುದ್ಧ ವಿಮಾನಕ್ಕೆ ಅಳವಡಿಸಲಾದ ಬ್ರಹ್ಮೋಸ್ ಕ್ಷಿಪಣಿಯು ಬುಧವಾರ ಬೆಳಗ್ಗೆ 10:30ಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿದೆ ನಿಖರವಾಗಿ ಅಪ್ಪಳಿಸಿದೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ ಆರ್ ಡಿ ಒ) ತಿಳಿಸಿದೆ.

ಬ್ರಹ್ಮೋಸ್ ಕ್ಷಿಪಣಿ ಯಶಸ್ವಿ ಉಡಾವಣೆ ಬಳಿಕ ಇದರ ತಯಾರಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಭಾರತೀಯ ವಾಯುಪಡೆ ತೆಕ್ಕೆಗೆ ಶೀಘ್ರದಲ್ಲಿ ನೂರಾರು ಬ್ರಹ್ಮೋಸ್ ಕ್ಷಿಪಣಿಗಳು ಸೇರಲಿವೆ ಎಂದು ಡಿಆರ್ ಡಿಓ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ‘ಬ್ರಹ್ಮೋಸ್’ ಕ್ಷಿಪಣಿಯ ಯಶಸ್ವಿ ಪರೀಕ್ಷೆಗಾಗಿ ವಿಜ್ಞಾನಿಗಳು ಮತ್ತು ಅಧಿಕಾರಿಗಳ ತಂಡಕ್ಕೆ ಶುಭಕೋರಿ ಮೆಚ್ಚುಗೆ ಸೂಚಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sevalal Maharaj jayanti ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂತ ಶ್ರೀ ಸೇವಾಲಾಲ್ ಜಯಂತಿ ಆಚರಣೆ

Sevalal Maharaj jayanti ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬಂಜಾರರ ಕುಲಗುರು...

Shivamogga Police ವ್ಯಕ್ತಿ ಕಾಣೆ : ವಾರುಸುದಾರರ ಪತ್ತೆಗೆ ಮನವಿ

Shivamogga Police ಶಿವಮೊಗ್ಗ ನಗರದ ರೈಲ್ವೇ ಸ್ಟೇಷನ್ ಫುಟ್‌ಪಾತ್‌ನಲ್ಲಿ ಮಲಗಿದ್ದ ಸುಮಾರು...

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿ ಸ್ಪರ್ಧೆಗೆ ಕೊನೆಯ ದಿನಾಂಕ ವಿಸ್ತರಣೆ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ...