Thursday, June 18, 2026
Thursday, June 18, 2026

D. K. Shivakumar ಶ್ರೀಚಾಮುಂಡಿಯು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸೋಣ- ಡಿ.ಕೆ.ಶಿವಕುಮಾರ್

Date:

D. K. Shivakumar ರಾಜ್ಯದ ಉಪಮುಖ್ಯಮಂತ್ರಿ ಗಳಾದ ಡಿಕೆ ಶಿವಕುಮಾರ್ ಅವರು
ಮೈಸೂರಿನ ಚಾಮುಂಡಿ ಬೆಟ್ಟದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

D. K. Shivakumar ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ನಮ್ಮ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಆಚರಣೆ ದಸರಾ. ಭೂಮಿಯನ್ನು, ಭಾಷೆಯನ್ನು ತಾಯಿಯ ಹೆಸರಿನಲ್ಲಿ ಕರೆಯುತ್ತೇವೆ. ನಮ್ಮ ನಾಡಿನ ಅಗ್ರ ದೇವತೆ ಚಾಮುಂಡಿತಾಯಿ. ಪ್ರಯತ್ನ ಮಾಡಿ ಸೋಲಬಹುದು ಆದರೆ ಪ್ರಾರ್ಥಿಸಿ ಸೋತಿಲ್ಲ ಎಂಬ ನಂಬಿಕೆ ಇಟ್ಟು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸೋಣ. ಚುನಾವಣೆಗೆ ಮುಂಚೆ ನಾನು ಮತ್ತು ಮಾನ್ಯ ಮುಖ್ಯಮಂತ್ರಿಗಳು ತಾಯಿ ಚಾಮುಂಡಿ ದೇವಿಗೆ 5 ಗ್ಯಾರಂಟಿ ಗಳನ್ನು ಜಾರಿಗೆ ತರಲು ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿದ್ದೆವು. ಅದರಂತೆ ನಾವು ನುಡಿದಂತೆ ನಡೆದು 4 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...