Saturday, December 6, 2025
Saturday, December 6, 2025

Skating competition ಅಕ್ಟೋಬರ್ 28,29 ರಂದು ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆ ಪ್ರಕ್ರಿಯೆ

Date:

Skating competition ಕರ್ನಾಟಕ ರಾಜ್ಯಮಟ್ಟದ ಸ್ಕೇಟಿಂಗ್ ಕ್ರೀಡಾಪಟುಗಳ ಆಯ್ಕೆಯ ಉದ್ದೇಶದಿಂದ ಬರುವ ಅಕ್ಟೋಬರ್ 28 ಹಾಗೂ 29 ರಂದು ನಗರದ ಗೋಪಾಳದಲ್ಲಿರುವ ಕ್ರೀಡಾ ಸಂಕೀರ್ಣದ ಸ್ಕೇಟಿಂಗ್ ಅಂಕಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಅಧ್ಯಕ್ಷ ಎಂ. ಲಕ್ಷ್ಮೀನಾರಾಯಣ್, ಐಎಎಸ್., ಪ್ರಧಾನ ಕಾರ್ಯದರ್ಶಿ ಇಂದೂಧರ್ ಸೀತಾರಾಮ್ ತಿಳಿಸಿದ್ದಾರೆ.

Skating competition ಶಿವಮೊಗ್ಗ ಜಿಲ್ಲೆಯಲ್ಲಿ ಸ್ಕೇಟಿಂಗ್ ಕಲಿಯುತ್ತಿರುವ ಹಾಗೂ ಕಲಿತಿರುವ ಕ್ರೀಡಾಪಟುಗಳು ಭಾಗವಹಿಸಬಹುದು.

ಅದಕ್ಕೂ ಪೂರ್ವದಲ್ಲಿ ಕ್ರೀಡಾಪಟುಗಳು ರೋಲರ್ ಸ್ಕೇಟಿಂಗ್ ಫೆಡರೇಶನ್ ಆಫ್ ಇಂಡಿಯಾ (ಆರ್ ಎಸ್ ಎಫ್ ಐ) ನೋಂದಣಿಯನ್ನು ಪಡೆದಿರಬೇಕಾಗುತ್ತದೆ. ಹಾಗೆಯೇ ಅಕ್ಟೋಬರ್ 25 ರ ರೊಳಗೆ ಹೆಸರು ನೋಂದಾಯಿಸಲು ಸೂಚಿಸಲಾಗಿದ್ದು, ಹೆಚ್ಚಿನ ವಿವರಗಳಿಗೆ ಹಾಗೂ ಹೆಸರು ನೊಂದಾಯಿಸಲು 98455 52007 ( ಇಂದೂಧರ್), 99020 53200 (ಎಂ.ರವಿ) ಅವರನ್ನು ಸಂಪರ್ಕಿಸಬಹುದು ಎಂದು ಸಂಸ್ಥೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...