Tuesday, May 5, 2026
Tuesday, May 5, 2026

Navaratri ಚಾಲುಕ್ಯ ನಗರದ ಶ್ರೀಚೌಡೇಶ್ವರಿ ದೇವಾಲಯದಲ್ಲಿ ವಿವಿಧ ಪೂಜಾವಿಧಿಗಳು

Date:

Navaratri ಶಿವಮೊಗ್ಗ ನಗರದ ಚಾಲುಕ್ಯ ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ .16ರಂದು ಅನುಸೂಯ ರಾಮನಾಯ್ಕಾ ಕುಟುಂಬದ ವತಿಯಿಂದ ದೇವಿಗೆ ಅರಿಶಿನ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿತ್ತು.
ಅದೇ ದಿನ ಬೆಳಿಗ್ಗೆ 10.30 ರಿಂದ ಡಾ. ಸುಜಾತ ಬಾಲಸುಬ್ರಮಣ್ಯಂ ಕುಟುಂಬದ ವತಿಯಿಂದ ಮಹಾಲಕ್ಷ್ಮಿ ಹೋಮ ನೆರವೇರಿಸಲಾಯಿತು.

ಅ.16ರ ಸಂಜೆ 6.30 ರಿಂದ ಯೋಗೇಶ್ ತಂಡದವರಿಂದ ವೀರಗಾಸೆ ಏರ್ಪಡಿಸಲಾಗಿದೆ.
ಅ. 17 ರಂದು ದೇವಿಗೆ ಅನ್ನಪೂರ್ಣೇಶ್ವರಿ ಅಲಂಕಾರ, ಬೆಳಿಗ್ಗೆ 9ಗಂಟೆಯಿಂದ ಚಂಡಿಕಾ ಹೋಮ 12.30ಕ್ಕೇ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.
ಅ. 17ರ ಸಂಜೆ 7.30ರಿಂದ ಉಯ್ಯಾಲೆ ಸೇವೆ ಹಾಗೂ ವಿದೂಷಿ ಪ್ರತಿಮಾ ಕೋಡುರು ಇವರಿಂದ ಹರಿಕಥೆಯನ್ನು ಏರ್ಪಡಿಸಲಾಗಿದೆ.

Navaratri ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವಂತೆ ಆಡಳಿತ ಮಂಡಲಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ 9980247081, 9448888129 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...