Wednesday, July 8, 2026
Wednesday, July 8, 2026

Free Eye Checkup Camp ಉಚಿತ ನೇತ್ರ ತಪಾಸಣೆ ಶಿಬಿರಗಳು ಸಮಾಜಮುಖಿ ಸೇವೆಯ ಸಂಕೇತ- ಡಾ.ನಾಗರಾಜ ಪರಿಸರ

Date:

Free Eye Checkup Camp ಮಲ್ನಾಡ್ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ವಿನಾಯಕ ನಗರ, ಶಿವಮೊಗ್ಗ ಮತ್ತು ಕುವೆಂಪು ವಿ.ವಿ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಭಾನುವಾರ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ನೇತ್ರ ತಜ್ಞರಾದ ಡಾ. ಬಾಲಚಂದ್ರ ತೆಗ್ಗಿಹಳ್ಳಿ ಹಾಗೂ ಅವರ ಸಿಬ್ಬಂದಿ ನೇತ್ರ ತಪಾಸಣೆ ಮಾಡಿ ಸೂಕ್ತ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ನಿರ್ದೇಶಕರಾದ ಡಾ. ಅಪರ್ಣ ಉಪಸ್ಥಿತರಿದ್ದರು.

Free Eye Checkup Camp ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ನಾಗರಾಜ ಪರಿಸರ ಇಂತಹ ಉಚಿತ ಶಿಬಿರಗಳನ್ನು ಮಾಡುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಮಲ್ನಾಡ್ ಪ್ರಸಾದ್ ನೇತ್ರಾಲಯದ ವೈದ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಕುವೆಂಪು ವಿವಿ ವತಿಯಿಂದ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...