Wednesday, September 16, 2026
Wednesday, September 16, 2026

Inauguration of Cultural Forum ಹೊಸಪೇಟೆಯಲ್ಲಿ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

Date:

Inauguration of Cultural Forum ಅಕ್ಟೋಬರ್ 15ರಂದು ಶ್ರೀಶ್ರೀ ಶಿವಾನಂದ ಭಾರತೀ ಚಿಂತಾಮಣಿ ಸ್ವಾಮಿಗಳು ಹೊಸಪೇಟೆ ನಗರದಲ್ಲಿರುವ ಫ್ರೀಡಂ ಪಾರ್ಕ್ ನಲ್ಲಿ ಶ್ರೀ ಅನಂತ ಜ್ಯೋಶಿಯವರ ಮುಂದಾಳತ್ವದಲ್ಲಿ ನಿರ್ಮಾಣವಾದ “ಸಾಂಸ್ಕೃತಿಕ ವೇದಿಕೆಯನ್ನು” ಉದ್ಘಾಟಿಸಿದರು.

ನಂತರ ಮಕ್ಕಳ ಶಿಕ್ಷಣ, ಸಂಸ್ಕಾರ ಕೌಶಲದ ಬಗ್ಗೆ ಶ್ರೀ ಗುರುಗಳು ಪ್ರವಚನ ನೀಡಿದರು. ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಬೆಳಸುವ ವೇದಿಕೆಯಾಗಲಿ ಎಂದು ಆಶೀರ್ವದಿಸಿದರು.

Inauguration of Cultural Forum ಸಂದರ್ಭದಲ್ಲಿ ಮಾಜಿ ಸೈನಿಕರಾದ ಅಶೋಕ ಟಿ ಚಿತ್ರಗಾರ ಹಾಗೂ ವಿಕಾಸ್ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಶ್ರೀ. ದಿವಾಕರ್ ರವರು ಉಪಸ್ಥಿತರಿದ್ದರು.

ವರದಿ ಕೃಪೆ: ಮುರುಳಿಧರ್ ನಾಡಿಗೇರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...