Sunday, August 2, 2026
Sunday, August 2, 2026

Karnataka Sanga Shivamogga ಕರ್ನಾಟಕ ಸಂಘ & ಭದ್ರಾವತಿ ಬಾನುಲಿ ಸಹಯೋಗದಲ್ಲಿ ಕವಿಕಾವ್ಯ ಗಾನಸುಧೆ

Date:

Karnataka Sanga Shivamogga ದಿನಾಂಕ 19 ಅಕ್ಟೋಬರ್ 2023ರ ಗುರುವಾರ, ಸಂಜೆ 5:30ಕ್ಕೆ ಕರ್ನಾಟಕ ಸಂಘದ ಗ್ರಂಥಾಲಯದಲ್ಲಿ ಕರ್ನಾಟಕ ಸಂಘ, ಶಿವಮೊಗ್ಗ ಹಾಗೂ ಆಕಾಶವಾಣಿ ಭದ್ರಾವತಿ ಇವರ ಸಹಯೋಗದಲ್ಲಿ ಕವಿಕಾವ್ಯ ಗಾನಸುಧೆ ದಸರಾ ಹಾಗೂ ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ಕವಿಗಳ ಕವನವಾಚನ ಹಾಗೂ ಕವನಗಳ ಗಾಯನ ಒಳಗೊಂಡ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಖ್ಯಾತ ಕವಿಯತ್ರಿ ಶ್ರೀಮತಿ ಸ. ಉಷಾ ಅವರು ವಹಿಸಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಎಂ.ಎನ್. ಸುಂದರ ರಾಜ್, ಗೌರವ ಕಾರ್ಯದರ್ಶಿ ಪ್ರೊ. ಆಶಾಲತಾ ಎಂ. ಹಾಗೂ ಆಕಾಶವಾಣಿಯ ಶ್ರೀಯುತ ಎಸ್.ಆರ್. ಭಟ್ ಉಪಸ್ಥಿತರಿರುತ್ತಾರೆ.

Karnataka Sanga Shivamogga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...