Monday, May 4, 2026
Monday, May 4, 2026

Navratri festival ನವರಾತ್ರಿ- 3 ಇಂದು ಚಂದ್ರಘಂಟಾ ದೇವಿ ರೂಪದಲ್ಲಿಶಕ್ತಿಯ ಆರಾಧನೆ

Date:

Navratri festival ಇಂದು ನವರಾತ್ರಿ ಹಬ್ಬದ ಮೂರನೆಯ ದಿನ.
ಇಂದು”ಚಂದ್ರಘಂಟಾ”(ಚಂದ್ರಿಕಾದೇವಿ)-ಅವತಾರದಲ್ಲಿದೇವಿಯಆರಾಧನೆಮಾಡುತ್ತಾರೆ.
ದುರ್ಗಾದೇವಿಯುಹುಲಿಯಮೇಲೆಆರೂಢಳಾಗಿರುತ್ತಾಳೆ.
ದೇವಿಯ ಶರೀರದಿಂದ ಚಿನ್ನದ ಬಣ್ಣ ಹೊಮ್ಮುತ್ತಿರುವಂತೆ ಕಾಣುತ್ತದೆ.ದೇವಿಗೆ ಹತ್ತು
ಕೈಗಳು ಇರುತ್ತವೆ.ಎಂಟು ಕೈಗಳಲ್ಲಿ ವಿಧವಿಧವಾದ ಯುದ್ಧ ಅಸ್ತ್ರಗಳು ಮತ್ತು ಒಂದು ಕೈಯಲ್ಲಿ ವರಗಳನ್ನು ಕೊಡುತ್ತಾ ಮತ್ತೊಂದು ಕೈಯಲ್ಲಿ ಅಭಯಮುದ್ರೆ ಆಶ್ವಾಸನೆ ತೋರಿಸುತ್ತಾಳೆ.ಘಂಟೆಯಾಕಾರದ ಚಂದ್ರನನ್ನು ಶಿರದಲ್ಲಿ ಧರಿಸಿದವಳಾದ್ದರಿಂದ ಈಕೆಗೆ ಚಂದ್ರಘಂಟೆಯೆಂಬ ಹೆಸರು ಬಂದಿದೆ.

ಇವಳ ಆರಾಧನೆಯಿಂದ ಸಂಪತ್ತು ಹಾಗೂ
ಸಮೃದ್ಧಿಯನ್ನು ಪಡೆಯಬಹುದು.ಈಕೆಯ
ಆಶೀರ್ವಾದದಿಂದ ಮನೆಯಲ್ಲಿ ಎಂದಿಗೂ ಆಹಾರದ ಕೊರತೆ ಎದುರಾಗದು ಎಂಬ ನಂಬಿಕೆ ಭಕ್ತರದ್ದು.

Navratri festival ಚಂದ್ರಘಂಟಾದೇವಿಯ ಪೂಜೆ ಮಾಡುವುದರಿಂದ ಮನಸ್ಸಿನಲ್ಲಿರುವ ಭಯವೆಲ್ಲಾ ನಿವಾರಣೆಯಾಗಿ ಜೀವನದಲ್ಲಿ ಯಶಸ್ಸನ್ನು ಸಾಧಿಸಬಲ್ಲೆ ಎಂಬ ವಿಶ್ವಾಸ ಬೆಳೆಯುವುದು.ಈ ದೇವಿಯ ಪೂಜೆಯಿಂದ
ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳೆಲ್ಲಾ
ದೂರವಾಗುವುದು.
ಇಂತಹ ಆತ್ಮವಿಶ್ವಾಸ ಹೆಚ್ಚಿಸುವ ಈದೇವಿಯ
ಪೂಜೆಮಾಡಿ ತಾಯಿಯ ಅನುಗ್ರಹ ಪಡೆಯೋಣ

ಲೇ: ಎನ್.ಜಯಭೀಮ ಜೊಯಿಸ್.
ಶಿವಮೊಗ್ಗ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...