Thursday, June 18, 2026
Thursday, June 18, 2026

HD Deve Gowda ಮಾಜಿ ಪ್ರಧಾನಿ ದೇವೇಗೌಡರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ಪದವಿ ಪ್ರದಾನ

Date:

HD Deve Gowda ಕನ್ನಡದ ಮಣ್ಣಿನ ಮಗ, ಮಾಜಿ ಪ್ರಧಾನಿಗಳು ಹಾಗೂ ಹಿರಿಯ ರಾಜಕೀಯ ನೇತಾರರಾದ ಶ್ರೀ ಹೆಚ್.ಡಿ ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದೆ.

HD Deve Gowda ಮಾನ್ಯ ಡಾ|| ಹೆಚ್.ಡಿ.ದೇವೇಗೌಡ ಅವರಿಗೆ ಅಭಿನಂದನೆಗಳು. ರಾಜ್ಯದ ರೈತರ ಹಿತಾಸಕ್ತಿಯ ರಕ್ಷಣೆ ಹಾಗೂ ರಾಜ್ಯದ ಪ್ರಗತಿಯಲ್ಲಿ ನಿಮ್ಮ ಕಾರ್ಯ ಶ್ಲಾಘನೀಯ ಎಂದು ಬಸವನಗೌಡ ಯತ್ನಾಳ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...