Friday, August 14, 2026
Friday, August 14, 2026

State Police Department ರಾಜ್ಯ ಪೊಲೀಸ್ ಇಲಾಖೆಯಲ್ಲಿನ 454 ಸಿವಿಲ್ ಕಾನ್ಸ್ಟೇಬಲ್ ಹುದ್ದೆ ನೇಮಕಾತಿಗೆ ಲಿಖಿತ ಪರೀಕ್ಷೆ

Date:

State Police Department ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಸಿವಿಲ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ನವೆಂಬರ್ 5 ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು.

ಪೊಲೀಸ್ ಇಲಾಖೆ ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿ ಆದೇಶಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಸಿವಿಲ್ ಕಾನ್ ಸ್ಟೆಬಲ್, ಸೇವಾ ನಿರತ ಹಾಗೂ ಬ್ಯಾಕ್ ಹುದ್ದೆಗಳಿಗೆ ನ.5 ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 12:30 ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.

ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕಲಬುರಗಿ, ಬೀದರ್, ಹಾವೇರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುವುದು.

State Police Department ಅರ್ಹ ಅಭ್ಯರ್ಥಿಗಳ ಮೊಬೈಲ್ ಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡುವ ಜೊತೆಗೆ ಲಿಂಕ್ ಸಹ ಕಳುಹಿಸಲಾಗುವುದು.
ಪತ್ರ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆ ಪತ್ರ ಡೌನ್ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ ಯಡಾ ಮಾರ್ಟಿನ್ ಮಾಹಿತಿ ನೀಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...