Saturday, December 6, 2025
Saturday, December 6, 2025

Shivamogga Press Trust ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Date:

Shivamogga Press Trust ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ವತಿಯಿಂದ ಅ. 29 ರ ಭಾನುವಾರದಂದು ಸಂಘದ ಮತ್ತು ಟ್ರಸ್ಟ್‌ ನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ.

ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅ. 29ರ ಭಾನುವಾರ ಪ್ರೆಸ್‌ ಟ್ರಸ್ಟ್‌ ಪತ್ರಿಕಾ ಭವನದಲ್ಲಿ ನಡೆಯುವ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವಸದಸ್ಯರ ಸಭೆಯ ಬಳಿಕ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಪರೀಕ್ಷೆಗಳಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಗಳಿಸಿದ ಅಥವಾ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಯಾವುದೇ ವಿಭಾಗದಲ್ಲಿ ಸ್ಪರ್ಧಿಸಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು. ಅರ್ಹರು ತಮ್ಮ ಅಂಕ ಪಟ್ಟಿಯ ನಕಲು ಪ್ರತಿ, ಪಾಸ್‌ ಪೋರ್ಟ್‌ ಸೈಜಿನ ಫೋಟೋ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ಸಂಘದ ಅಧ್ಯಕ್ಷರಾದ ಗೋಪಾಲ್‌ ಯಡಗೆರೆ [9108825454] ಅಥವಾ ಪ್ರಧಾನ ಕಾರ್ಯದರ್ಶಿ ಸಂತೋಷ್‌ ಕಾಚಿನಕಟ್ಟೆ [9341126340] ಅಥವಾ ಪ್ರೆಸ್‌ ಟ್ರಸ್ಟ್‌ ಕಾರ್ಯದರ್ಶಿ ನಾಗರಾಜ್‌ ನೇರಿಗೆ [93411 10728] ಈ ಸಂಖ್ಯೆ ಗೆ ವಾಟ್ಸಪ್‌ ಮೂಲಕ ಅಥವಾ ಪ್ರೆಸ್‌ ಟ್ರಸ್ಟ್‌ ಕಚೇರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

Shivamogga Press Trustಅರ್ಜಿ ಸಲ್ಲಿಸಲು ಅ. 29 ಕೊನೆಯ ದಿನಾಂಕವಾಗಿರುತ್ತದೆ ಎಂದು ಸಂಘದ ಅಧ್ಯಕ್ಷರಾದ ಗೋಪಾಲ್‌ ಯಡಗೆರೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...