Sunday, August 23, 2026
Sunday, August 23, 2026

Kalabhairaveshwara Swami ಶ್ರೀಕಾಲ ಭೈರವೇಶ್ವರಸ್ವಾಮಿ&ಶ್ರೀಕಾಳಿಕಾಂಬ ದೇವಾಲಯಗಳಲ್ಲಿ ಶರನ್ನವರಾತ್ರಿ

Date:

Kalabhairaveshwara Swami ಶಿವಮೊಗ್ಗ ಶಾಖಾ ಮಠದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶೀ ಕಾಳಿಕಾಂಬ ದೇವಿಯ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತವವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಚಂಡಿಕಾ ಹೋಮ, ಮಹಾಮಂಗಳಾರತಿ, ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಸಲಾಯಿತು.

Kalabhairaveshwara Swami ನಂತರ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಒಂಬತ್ತು ದಿನಗಳವರೆಗೆ ಶ್ರೀದೇವಿಗೆ ವಿವಿಧ ಅಲಂಕಾರಗಳಿಂದ ಪೂಜಾ ಕೈಂಕರ್ಯಗಳು ನಡೆಸಲಾಯಿತು. ಶ್ರೀ ಮಠದ ಸದ್ಭಕ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...