Wednesday, February 4, 2026
Wednesday, February 4, 2026

Karnataka Legislative Council ಪದವೀಧರ ಮತದಾರರು ನ,6 ರೊಳಗೆ ತಮ್ಮ ಹೆಸರು ನೋಂದಾಯಿಸಬೇಕು

Date:

Karnataka Legislative Council ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ನೈರುತ್ಯ ಪದವೀಧರ ಮತಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಸಲು ನ.06ರೊಳಗೆ ನಮೂನೆ -18ರಲ್ಲಿ ಅರ್ಹ ಪದವೀಧರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮೈಸೂರು ವಿಭಾಗದ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಪ್ರಾದೇಶಿಕ ಆಯುಕ್ತರು ಈಗಾಗಲೇ ಸೂಚಿಸಿದ್ದಾರೆ.

ಇದುವರೆಗೂ ಹೆಸರನ್ನು ನೋಂದಾಯಿಸಿಕೊಳ್ಳದೇ ಇರುವ ಪದವೀಧರರು ನ. 06 ರೊಳಗಾಗಿ ಅರ್ಜಿಯನ್ನು ಸಲ್ಲಿಸುವುದು. ವಿವರಗಳಿಗಾಗಿ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರ ವೆಬ್‌ಸೈಟ್ ಅನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...