Thursday, July 9, 2026
Thursday, July 9, 2026

ATNCC College Shivamogga ಶಿವಮೊಗ್ಗದ ಎಪಿಎಂಸಿ ಕಾಲೇಜಿನಲ್ಲಿ ಸಿಎ ನನ್ನ ಗುರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Date:

ATNCC College Shivamogga ಶಿವಮೊಗ್ಗ ನಗರದ ಎಟಿಎನ್‌ಸಿಸಿ ಕಾಲೇಜಿನ ಸಭಾಂಗಣದಲ್ಲಿ `ಸಿಎ ನನ್ನ ಗುರಿ’ ಎಂಬ ವಿಚಾರ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಗಳೂರಿನ ತ್ರಿಶಾ ಸಮುದಾಯ ಸಂಸ್ಥೆಗಳ ಮುಖ್ಯ ಸಚೇತರಾದ ಸಿ.ಎ. ಗೋಪಾಲಕೃಷ್ಣ ಭಟ್ ಉಪನ್ಯಾಸ ನೀಡಿದರು. ಪ್ರಾಂಶುಪಾಲ ಪ್ರೊ. ಪಿ.ಪಿ. ಮಮತ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಕೋಚಿಂಗ್ ಅಕಾಡೆಮಿಯ ನಿರ್ದೇಶಕ ರಮೇಶ್ ಹೆಗಡೆ ಉಪಸ್ಥಿತರಿದ್ದರು.

ATNCC College Shivamogga ನೂರಾರು ಜನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...