Sunday, August 2, 2026
Sunday, August 2, 2026

Shivamogga DussehraShivamogga Dussehra ಶಿವಮೊಗ್ಗ ದಸರಾ ಯಶಸ್ವಗೊಳಿಸಿದ ಎಲ್ಲರಿಗೆ ಅಭಿನಂದನೆ- ಶಾಸಕ ಚೆನ್ನಿ

Date:

Shivamogga Dussehra ಶಮಿ ಶಮಿಯತೇ ಪಾಪಂ | ಶಮೆ ಶತ್ರು ನಿವಾರ್ಣಂ
ಅರ್ಜುನಸ್ಯ ಧನುರ್ಧಾರೆ | ರಾಮಸ್ಯ ಪ್ರಿಯದರ್ಶನಂ ||

ದುಷ್ಟರ ವಿರುದ್ಧ ವಿಜಯದ ಸಂಕೇತವನ್ನು ಸಾರುವ ಹಬ್ಬವೇ ವಿಜಯದಶಮಿ. ಈ ಹಬ್ಬ ಕೇವಲ ದುರ್ಗಾ ದೇವಿಯಿಂದ ಮಹಿಷಾಸುರನ ಸಂಹಾರಕ್ಕೆ ಸಂಬಂಧಿಸಿದ ಹಬ್ಬವಲ್ಲ. ಬದಲಾಗಿ, ಇದು ರಾಮಾಯಣದೊಂದಿಗೆ, ಮಹಾಭಾರತದೊಂದಿಗೂ ಸಂಬಂಧವನ್ನು ಹೊಂದಿರುವ ಹಬ್ಬವಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪನವರು ತಿಳಿಸಿದರು.

Shivamogga Dussehra ಶಿವಮೊಗ್ಗ ಮಹಾನಗರ ಪಾಲಿಕೆ ನೇತೃತ್ವದಲ್ಲಿ ನಡೆದ ನಾಡಹಬ್ಬ ದಸರಾ ಮಹೋತ್ಸವ ಅತ್ಯಂತ ಅದ್ದೂರಿಯಾಗಿ, ಯಶಸ್ವಿಯಾಗಿ ಮುಗಿದಿದೆ. ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉದ್ಘಾಟನೆಗೊಂಡು, ಹತ್ತು ದಿನಗಳ ಕಾಲ 14 ಸಮಿತಿಗಳ ಅಡಿಯಲ್ಲಿ ನಡೆದ ನೂರಾರು ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನಡೆದಿದೆ. ಇದಕ್ಕೆ ಕಾರಣಿಭೂತರಾದ ಮಹಾಪೌರರು, ಉಪ ಮಹಾಪೌರರು, ಮಹಾನಗರ ಪಾಲಿಕೆಯ ಸದಸ್ಯರು, ಅಧಿಕಾರಿಗಳು, ನೌಕರರ ವೃಂದದವರು, ಜಿಲ್ಲಾಡಳಿತ ಹಾಗೂ ರಕ್ಷಣಾ ಇಲಾಖೆ ಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...