Thursday, June 18, 2026
Thursday, June 18, 2026

Department of Minority Welfare ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಂದ ಪಿ.ಜಿ ವ್ಯಾಸಂಗಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

Date:

Department of Minority Welfare ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಜಿ ವ್ಯಾಸಂಗ ಮಾಡಲು ಹಣಕಾಸಿನ ನೆರವು (ವಿದ್ಯಾರ್ಥಿವೇತನ ರೂಪದಲ್ಲಿ) ನೀಡಲು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ – https://sevasindhu.karnataka.gov.in- ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Department of Minority Welfare ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವೆಬ್‌ಸೈಟ್ – https://dom.karnataka.gov.in- ಅಥವಾ ಸಹಾಯವಾಣಿ ಸಂಖ್ಯೆ:8277799990ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...