Monday, August 24, 2026
Monday, August 24, 2026

Death News ರೈಲು ಹರಿದು ಅಪರಿಚಿತ ವ್ಯಕ್ತಿ ಸಾವು

Date:

Death News ಅ.25ರಂದು ಭದ್ರಾವತಿ ರೈಲು ನಿಲ್ದಾಣದಿಂದ ಹೊರಟ ರೈಲುಗಾಡಿ 20651 ಕಿ.ಮೀ ನಂ 59/700-800 ರಲ್ಲಿ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿಯ ಮೇಲೆ ಹರಿದು, ವ್ಯಕ್ತಿ ಮೃತಪಟ್ಟಿರುತ್ತಾರೆ.

ಮೃತನು ಸುಮಾರು 4 ಅಡಿ ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ತಲೆಯಲ್ಲಿ 2 ಇಂಚು ಕಪ್ಪು ಕೂದಲು, ಅರ್ಧ ಇಂಚು ಕಪ್ಪು ಮೀಸೆ ಇರುತ್ತದೆ. ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಅದರ ಮೇಲೆ ಪ್ಲಸ್ ಆಕಾರದ ನೀಲಿ ಕಲರ್‍ನ ಗೆರೆ ಇರುತ್ತದೆ. ಬಿಳಿ ಬಣ್ಣದ ಕ್ರಾಸ್ ಬನಿಯನ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಶವವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಶೈತ್ಯಾಗಾರದಲ್ಲಿ ಇರಿಸಲಾಗಿದೆ.

Death News ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್, ದೂ.ಸಂ: 08182-222974, 9480802124 ನ್ನು ಸಂಪರ್ಕಿಸಬಹದು ಎಂದು ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...