Wednesday, July 8, 2026
Wednesday, July 8, 2026

MESCOM ಮಾಚೇನಹಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Date:

MESCOM ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.29 ರಂದು ಮ. 12.:00 ರಿಂದ ಸಂಜೆ 6:00 ರವರೆಗೆ ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಮಾಚೇನಹಳ್ಳಿ, ಜಯಂತಿಗ್ರಾಮ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಹಾತಿಕಟ್ಟೆ, ಹೊನ್ನವಿಲೆ, MESCOM ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...