Wednesday, February 4, 2026
Wednesday, February 4, 2026

Jawahar Navodaya Vidyalaya ಗಾಜನೂರು ವಿದ್ಯಾಲಯದಲ್ಲಿ ಖಾಲಿಯಿರುವ ಸೀಟಿಗೆ 9 &11 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಆಹ್ವಾನ

Date:

Jawahar Navodaya Vidyalaya ಶಿವಮೊಗ್ಗ ಸಮೀಪದ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2023-24ನೇ ಸಾಲಿನಲ್ಲಿ 9 ಮತ್ತು 11ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಪ್ರವೇಶ ಪರೀಕ್ಷೆಗಳ ಮೂಲಕ ಭರ್ತಿ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2023-24ನೇ ಸಾಲಿನಲ್ಲಿ ಸರ್ಕಾರಿ ಅಥವಾ ಸರ್ಕಾರೇತರ ಶಾಲೆಗಳಲ್ಲಿ ೮ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 9ನೇ ತರಗತಿಯ ಪ್ರವೇಶಕ್ಕೆ ಜಾಲತಾಣ ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ. ಪ್ರವೇಶಕ್ಕೆ ಜಾಲತಾಣದ ಮೂಲಕ ಅಕ್ಟೋಬರ್ 30ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Jawahar Navodaya Vidyalaya ಆಸಕ್ತ ವಿದ್ಯಾರ್ಥಿಗಳು ಈ ಸದವಕಾಶ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...