Wednesday, September 16, 2026
Wednesday, September 16, 2026

world cup ಟೀಮ್ ಇಂಡಿಯಾ ಮುಂದಿನ ಪಂದ್ಯ ಎಲ್ಲಿ? ಯಾವಾಗ ? ಇಲ್ಲಿದೆ ಮಾಹಿತಿ

Date:

world cup ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತದ ವಿಜಯ ಓಟ ಮುಂದುವರೆಸಿದೆ. ಸತತ ಆರು ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ.

ಭಾನುವಾರ (ಅಕ್ಟೋಬರ್ 29ರಂದು) ಲಕ್ನೋದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ 100 ರನ್‌ಗಳ ಭರ್ಜರಿ ಜಯ ಸಾಧಿಸಿತು.

ಟೀಮ್ ಇಂಡಿಯಾದ ಮುಂದಿನ ಪಂದ್ಯದಲ್ಲಿ ಏಷ್ಯನ್ ರಾಷ್ಟ್ರವಾದ ಶ್ರೀಲಂಕಾ ತಂಡವನ್ನು ಎದುರಿಸಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ನವೆಂಬರ್ 2ರಂದು ನಡೆಯಲಿದೆ ಎಂದು ತಿಳಿದುಬಂದಿದೆ.

world cup ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ. ಟಾಸ್ ಪ್ರಕ್ರಿಯೆ 1.30 ಆರಂಭವಾಗಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...