Wednesday, September 16, 2026
Wednesday, September 16, 2026

Income Tax Department ಶಿವಮೊಗ್ಗದ ಚಿನ್ನಾಭರಣ ಮಳಿಗೆ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ

Date:

Income Tax Department ಶಿವಮೊಗ್ಗ ನಗರದ ಪ್ರತಿಷ್ಠಿತ ಆಭರಣ ಜ್ಯುವೆಲ್ಲರ್ಸ್ ಮಳಿಗೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಳಿಗೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದರು.

ಶಿವಮೊಗ್ಗದ ಜೆಪಿಎನ್ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದರು.

ಎರಡು ಇನ್ನೋವಾ ಕಾರಿನಲ್ಲ ಸುಮಾರು ಹತ್ತು ಅಧಿಕಾರಿಗಳು ಬಂದಿರಬಹುದು ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...