Sunday, August 2, 2026
Sunday, August 2, 2026

B. S. Yediyurappa ನ. 6ರಂದು ಭದ್ರಾವತಿಯಲ್ಲಿ ಶತಮಾನೋತ್ಸವದ ಸಂಭ್ರಮ

Date:

B. S. Yediyurappa ಭದ್ರಾವತಿ ಪ್ರತಿಷ್ಠಿತ ಬಿಐಎಸ್ಎಲ್ ಕಾರ್ಖಾನೆ 100 ವಸಂತ ದಾಟಿದೆ. ಖ್ಯಾತ ನಟ ಹಾಗೂ ವಿಐಎಸ್ಎಲ್ ಮಾಜಿ ಉದ್ಯೋಗಿ ದೊಡ್ಡಣ್ಣ ಅವರ ನೇತೃತ್ವದಲ್ಲಿ ನವೆಂಬರ್ 4 ಮತ್ತು 5 ರಂದು ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಭಾಗವಹಿಸಲು ನಾನು ಬಂದಿದ್ದೇನೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಾರ್ಯಕ್ರಮ ಮುಗಿದ ನಂತರ ಬರ ಅಧ್ಯಯನ ಪ್ರವಾಸದಲ್ಲಿ ಭಾಗವಹಿಸುತ್ತೇನೆ. 18 ತಂಡಗಳ ಮೂಲಕ ಬಿಜೆಪಿ ನಾಯಕರು ರಾಜ್ಯದ ಮೂಲೆ ಮೂಲೆಗೆ ತೆರಳಿದ್ದಾರೆ ಎಂದು ಹೇಳಿದ್ದಾರೆ.

B. S. Yediyurappa ವಿಪಕ್ಷ ನಾಯಕನ ಸ್ಥಾನ ವಿಳಂಬವಾಗಿದ್ದು ನಿಜ. ಆದರೆ ಇನ್ನು ಕೆಲವೇ ದಿನಗಳಲ್ಲಿ ವರಿಷ್ಠರು ಪ್ರಕಟ ಮಾಡ್ತಾರೆ. ರಾಜ್ಯ ದೀಕ್ಷಾ ಸ್ಥಾನ ಕೂಡ ಪ್ರಕಟವಾಗಲಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...