Thursday, September 17, 2026
Thursday, September 17, 2026

Siddaramaiah ನಾಡಿನ ಅಸ್ಮಿತಿಯನ್ನ ಪೋಷಿಸಿ, ಬೆಳೆಸಲು ಸರ್ಕಾರ ಸದಾ ಬದ್ಧವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Siddaramaiah 2013ರ ಆಗಸ್ಟ್ 8ರಂದು ನಮ್ಮ ಸರ್ಕಾರವು ಸಾಹಿತಿ ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯಲ್ಲಿ ‘ಸಮಗ್ರ ಸಾಂಸ್ಕೃತಿಕ ನೀತಿ ನಿರೂಪಣಾ ಸಮಿತಿ’ ರಚಿಸಿತ್ತು. ಈ ಸಮಿತಿಯು ನೀಡಿದ್ದ ವರದಿಗೆ ಸಣ್ಣ ಪುಟ್ಟ ತಿದ್ದುಪಡಿಯೊಂದಿಗೆ ಸಚಿವ ಸಂಪುಟದ ಒಪ್ಪಿಗೆ ಪಡೆದು, 2017ರ ಅಕ್ಟೋಬರ್ 10ರಂದು ಶಿಫಾರಸುಗಳ ಜಾರಿಗೆ ಆದೇಶ ಹೊರಡಿಸಿದ ಹೆಮ್ಮೆ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah ಕನ್ನಡದ ನೆಲ, ಭಾಷೆ, ಸಂಸ್ಕೃತಿ, ಪರಂಪರೆ ಸೇರಿದಂತೆ ನಾಡಿನ ಅಸ್ಮಿತೆಯನ್ನು ಪೋಷಿಸಿ, ಬೆಳೆಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...