Sunday, August 2, 2026
Sunday, August 2, 2026

Thirthahalli News ತೀರ್ಥಹಳ್ಳಿ ತಾಲೂಕಿನ ಕೆಲವೆಡೆ ನಡೆಯುತ್ತಿದೆ ಅಕ್ರಮ ಮರಳು ಸಾಗಾಟ…!

Date:

Thirthahalli News ತೀರ್ಥಹಳ್ಳಿ ತಾಲೂಕಿನ ಹೆದ್ದೂರು, ಹೊಳೆಕೊಪ್ಪ, ಮಳಲೂರು,ಬಗೋಡಿಗೆ ಆರಗ,ನೆರಟೂರು, ಈ ಪ್ರದೇಶಗಳಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಹೊಳೆಯ ಬದಿಯಲಿ ಲೋಡ್ ಗಟ್ಟಲೆ ಮರಳುಗಳ ರಾಶಿ ಕಂಡುಬರುತ್ತದೆ. ರಾತ್ರಿಯ ವೇಳೆಯಲ್ಲಿ ಯಾರಿಗೂ ತಿಳಿಯದ ಹಾಗೆ ಅಕ್ರಮವಾಗಿ ಮರಳು ಸಾಗಾಟವಾಗುತ್ತಿದೆ. ಈ ಅಕ್ರಮ ಮರಳು ಸಾಗಾಟ ತಿಳಿದ ಕೆಲ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ.

Thirthahalli News ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು
ಇಲ್ಲಿಯವರೆಗೂ ಯಾರು ಅಕ್ರಮ ಮರಳು ಗಣಿಗಾರಿಕೆ ತಡೆಯುವಲ್ಲಿ ಮುಂದಾಗಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...