Thursday, June 18, 2026
Thursday, June 18, 2026

Sports News ಕೊಯಮುತ್ತೂರು ನ್ಯಾಷನಲ್ ಜೂನಿಯರ್ ಅಥ್ಲೆಟಿಕ್‍ಗೆ ಜಿಲ್ಲಾ ಕ್ರೀಡಾಪಟುಗಳು ಆಯ್ಕೆ

Date:

Sports News ತಮಿಳುನಾಡಿನ ಕೊಯಮುತ್ತೂರಿನಲ್ಲಿ ನ.07 ರಿಂದ 10 ರವರೆಗೆ ನಡೆಯಲಿರುವ 38ನೇ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಕ್ರೀಡಾಶಾಲೆಯ ಕ್ರೀಡಾಪುಟಗಳಾದ ಸಿರಿ ಕೆ.ಜೆ.(ಟ್ರೈಯಾಥ್ಲಾನ್), ಅಮೂಲ್ಯ ಎಂ.ವಿ.(3ಕೆ.ವಾಕ್), ಶರತ್ ಕೆ.ಜೆ (ಕಿಡ್ಸ್ ಜಾವಲಿನ್), ಭೂಮಿಕಾ ಕೆ.ಎನ್. (ಟ್ರಿಪಲ್ ಜಂಪ್) ಹಾಗೂ ಸುದೀಪ್ (ಹೈಜಂಪ್) ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆ.

Sports News ಎಲ್ಲಾ ಕ್ರೀಡಾಪಟುಗಳು ತರಬೇತುದಾರರಾದ ಬಾಳಪ್ಪ ಮಾನೆ ಎಂಬುವವರ ಬಳಿ ದೈನಂದಿನ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಕ್ರೀಡಪಟುಗಳಿಗೆ ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಮತ್ತು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...