Thursday, June 18, 2026
Thursday, June 18, 2026

Mining Officer Prathima Murder Case ಪಂಚಭೂತಗಳಲ್ಲಿ ಲೀನವಾದ ಗಣಿ ಅಧಿಕಾರಿ ಪ್ರತಿಮಾ

Date:

Mining Officer Prathima Murder Case ಗಣಿ ಅಧಿಕಾರಿ ಪ್ರತಿಮಾ ನಿನ್ನೆ ಬೆಂಗಳೂರಿನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದು ತೀರ್ಥಹಳ್ಳಿಯಲ್ಲಿ ಇಂದು ಪ್ರತಿಮಾ ಅವರ ಅಂತ್ಯ ಸಂಸ್ಕಾರ ನಡೆದಿದೆ.

ತೀರ್ಥಹಳ್ಳಿ ಪಟ್ಟಣದ ಸಮೀಪದ ತುಡುಕಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನಡೆಸಿ ನಂತರ ಕುರುವಳ್ಳಿಯ ಹಿಂದೂ ರುದ್ರ ಭೂಮಿಯಲ್ಲಿ ಪ್ರತಿಮಾ ಪುತ್ರ ಪಾರ್ಥನಿಂದ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಿಸಲಾಯಿತು.

Mining Officer Prathima Murder Case ವೇಳೆ ಕುಟುಂಬಸ್ಥರು ಮಾತನಾಡಿ
ಪ್ರತಿಮಾ ಸಾವಿಗೆ ಕಾರಣರಾವರಿಗೆ ಸೂಕ್ತ ಶಿಕ್ಷೆ ನೀಡಬೇಕು. ದಕ್ಷ ಅಧಿಕಾರಿ ಹಾಗೂ ಪ್ರತಿಭಾವಂತ ಹೆಣ್ಣು ಮಗುವನ್ನು ಕಳೆದುಕೊಂಡಿದ್ದೇವೆ. ಸರ್ಕಾರ ಮಹಿಳಾ ಅಧಿಕಾರಿಗಳಿಗೆ ಸೂಕ್ತ ಭದ್ರತೆ ನೀಡಬೇಕು. ಸುಳ್ಳು ಸುದ್ಧಿಗಳಿಗೆ ಜನರು ಕಿವಿಕೊಡಬೇಡಿ.
ಇಂತಹ ದಕ್ಷ ಅಧಿಕಾರಿಗಳನ್ನು ನಾವು ಕಳೆದುಕೊಂಡ ಬಡವರಾಗಿದ್ದೇವೆ. ಎಲ್ಲರೂ ಪ್ರತಿಮಾ ಮಾದರಿಯಾಗಿದ್ದರು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...