Thursday, September 17, 2026
Thursday, September 17, 2026

Women’s Badminton ರಾಷ್ಟ್ರ ಮಟ್ಟಕ್ಕೆ ಆಯ್ಕೆ

Date:

Women’s Badminton ಕನಕಪುರ ಜಿಲ್ಲೆಯ ರಾಮನಗರದ ಜೈನ್ ಕ್ರೀಡಾಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ನಡೆದ ರಾಜ್ಯಮಟ್ಟದ ಶಾಲಾ ಮಕ್ಕಳ ಪ್ರೌಢಶಾಲೆಗಳ 17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಸಾಂದೀಪನಿ ಆಂಗ್ಲ ಶಾಲೆಯ 10ನೇ ತರಗತಿಯ ವಿಭಾ.ಜಿ.ಎಂ, 9ನೇ ತರಗತಿಯ ಅನ್ವಿತ.ಎಸ್.ಪಿ ಈ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿಭಾ.ಜಿ.ಎಂ ರಾಜ್ಯಮಟ್ಟದಲ್ಲಿ 3rd ರ್ಯಾಂಕಿಂಗ್ ಆಗಿದ್ದು ನವೆಂಬರ್ ನಲ್ಲಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಫರ್ಧೆಗೆ ಆಯ್ಕೆಯಾಗಿರುತ್ತಾಳೆ.

Women’s Badminton ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ, ಸಿಬ್ಬಂದಿ ವರ್ಗದವರು ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...