Tuesday, August 25, 2026
Tuesday, August 25, 2026

Railway Underpass ಶಿವಮೊಗ್ಗದಲ್ಲಿ ಮತ್ತೊಂದು ರೈಲ್ವೆ ಅಂಡರ್ ಪಾಸ್

Date:

Railway Underpass ಕೇಂದ್ರ ರೈಲ್ವೆ ಪ್ರಾಧಿಕಾರವು ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಎಲ್.ಸಿ. ಗೇಟ್ ನಂಬರ್ 47 ರಲ್ಲಿ 6 ಕೋಟಿ ಮೊತ್ತದ ನೂತನ ಅಂಡರ್ ಪಾಸ್ ನಿರ್ಮಾಣ ಮಾಡಲು ಹಾಗೂ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ
ಸೊರಬ ರಸ್ತೆಯ ಎಲ್.ಸಿ. ಗೇಟ್ ನಂಬರ್ 130 ರಲ್ಲಿ 25ಕೋಟಿ ಮೊತ್ತದ ನೂತನ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಅನುದಾನ ಹಂಚಿಕೆ ಮಾಡಿ ಆದೇಶಿಸಿದ್ದು, ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳಲು ಸಿದ್ಧತೆ ನಡೆಸಿದ್ದು, ಇದಕ್ಕೆ ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಅವರಿಗೆ Railway Underpass ಧನ್ಯವಾದಗಳು ತಿಳಿಸುತ್ತೇನೆ ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...