Saturday, October 10, 2026
Saturday, October 10, 2026

Accident News ಬೈಕ್ ಗೆ ಅಡ್ಡಬಂದ ಕಾಡುಪ್ರಾಣಿ ತಪ್ಪಿಸಲು ಹೋಗಿ, ಭೀಕರ ಅಪಘಾತ

Date:

Accident News ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಯರೆಕಟ್ಟೆ ಗ್ರಾಮದ ಬಳಿ ಬೈಕ್ ಗೆ ಅಡ್ಡಬಂದ ಕಾಡುಪ್ರಾಣಿ ತಪ್ಪಿಸಲು ಹೋಗಿ, ಭೀಕರ ಅಪಘಾತವಾಗಿದೆ.

ಅಪಘಾತದಲ್ಲಿ ಗಂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಂಡತಿ ತೀವ್ರ ಗಾಯಾಗೊಂಡಿದ್ದಾರೆ.

ಶಿಕಾರಿಪುರದ ಇಟ್ಟಿಗೆಹಳ್ಳಿ ಗ್ರಾಮದ ಗಣೇಶ್(32) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಗಾಯಾಳು ರಂಜಿತಾ(27) ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪತ್ನಿ ರಂಜಿತಾರನ್ನು ಕೆಲಸಕ್ಕೆ ಬಿಡಲು ಗಣೇಶ್ ಕರೆದೊಯ್ಯುತ್ತಿದ್ದರು.

ಯರೆಕಟ್ಟೆ ಗ್ರಾಮದ ಭೂತಪ್ಪನ ಕಟ್ಟೆ ಬಳಿ ಬರುವಾಗ ನಡೆದ ಅಪಘಾತವಾಗಿದೆ.
ಅಡ್ಡ ಬಂದ ಕಾಡುಪ್ರಾಣಿ ತಪ್ಪಿಸಲು ಹೋಗಿ, ರಸ್ತೆ ಬದಿಯ ಕಟ್ಟೆಗೆ ಬೈಕ್ ಢಿಕ್ಕಿ ಹೊಡೆದಿದೆ.

Accident News ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...