Protest in Sagara ಸಾಗರದ ತಾಲೂಕು ಬ್ರಾಹ್ಮಣ ಸಮಾಜದಿಂದ ವ್ಯಕ್ತಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.
ಸಾಗರದ ಡಿವೈಎಸ್ಪಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.
ಬ್ರಾಹ್ಮಣ ಸಮಾಜಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.
ಕಳೆದ ಎರಡು ದಿನಗಳ ಹಿಂದೆ ಮೆಳವರ್ಗೆ ಗ್ರಾಮದ ಸೂರ್ಯ ನಾರಯಣ್ ಎಂಬುವವರ ಮೇಲೆ ಹಲ್ಲೆಯನ್ನು ಆರೋಪಿಸಿ ಪ್ರತಿಭಟನೆ ನಡೆಯಿತು.
Protest in Sagara ತಪ್ಪಿತಸ್ಥರ ವಿರುದ್ಧ ಶೀಘ್ರವೇ ಕ್ರಮಕ್ಕೆ ಪ್ರತಿಭಟನೆ ನಡೆಯಿತು.