Thursday, June 18, 2026
Thursday, June 18, 2026

Udyoga Mela ವಿದ್ಯಾರ್ಥಿಗಳು ಉದ್ಯೋಗ ಮೇಳವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ – ಸಚಿವ ಮಧುಬಂಗಾರಪ್ಪ

Date:

Udyoga Mela ಶಿವಮೊಗ್ಗದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದ ಸೈನ್ಸ್ ಮೈದಾನದಲ್ಲಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಉದ್ಘಾಟಿಸಿ ಮಾತನಾಡಿದರು.

ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದರು.

Udyoga Mela ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ, ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಆರ್ ಎಸ್ ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿಕೆ ಮಿಥುನ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್ ಅರುಣ್ , ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...