Friday, August 14, 2026
Friday, August 14, 2026

Death News ಅಪರಿಚಿತ ವ್ಯಕ್ತಿ ಸಾವು

Date:

Death News ನವೆಂಬರ್ 05 ರಂದು ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾನೆ.

ಮೃತನು ಸುಮಾರು 5 ಅಡಿ 10 ಇಂಚು ಎತ್ತರ, ಕಪ್ಪು ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿರುತ್ತಾನೆ. ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ಕೂದಲು, 01 ಇಂಚು ಉದ್ದದ ಕಪ್ಪುಬಿಳಿ ಮಿಶ್ರಿತ ಕುರುಚಲು ಗಡ್ಡ, ಮೀಸೆ ಇದ್ದು, ಮೃತನ ಎದೆಯ ಎಡಭಾಗದಲ್ಲಿ 02 ರಾಗಿ ಕಾಳು ಗಾತ್ರದ ಕಪ್ಪು ಮಚ್ಚೆ ಇರುತ್ತದೆ. ನೀಲಿ ಬಣ್ಣದ ಬಿಳಿ ಗೆರೆಗಳಿರುವ ತುಂಬು ತೋಳಿನ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.

Death News ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಸಂಖ್ಯೆ : 08182-261414 ಅಥವಾ 9611761255 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...