Friday, May 8, 2026
Friday, May 8, 2026

Shikaripura Taluk BJP President Virendra Patil ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ

Date:

Shikaripura Taluk BJP President Virendra Patil ಶಿಕಾರಿಪುರ ತಾಲೂಕಿನ ಬಿಜೆಪಿ ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಬಗ್ಗೆ ಎಫ್ಐಆರ್ ದಾಖಲಾಗಿದೆ. ಗುಂಪು ಕಟ್ಟಿಕೊಂಡು ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದು, ಈ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಸೆರೆ ಹಿಡಿದಿದ್ದಾರೆ. ಶಿಕಾರಿಪುರ ತಾಲೂಕಿನ ಬಿಜೆಪಿ ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ. ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್ನಲ್ಲಿ ಸೆರೆ ಹಿಡಿದ್ದಾರೆ. ವಿಡಿಯೋದಲ್ಲಿ ಇರುವಂತೆ, ವೀರೇಂದ್ರ ಪಾಟೀಲ್ ಅವರು ಮಹಿಳೆ ಶೋಭಾ ಅವರ ಕುತ್ತಿಗೆ, ಕೈ ಹಿಡಿದು ಧಮಕಿ ಹಾಕಿದ್ದನ್ನು ಕೂಡ ಕಾಣಬಹುದು. ಅಲ್ಲದೆ, ವೀರೇಂದ್ರ ಮತ್ತು ಮಹಿಳೆ ನಡುವಿನ Shikaripura Taluk BJP President Virendra Patil ಹೊಡೆದಾಟದ ವೇಳೆ ಮಹಿಳೆಯ ಮಗಳು ಕಿರುಚಾಡುವುದನ್ನು ಕೇಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Backward Classes Welfare Department ಶುಲ್ಕ ಮರುಪಾವತಿ ಕಾರ್ಯಕ್ರಮದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

District Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ...

Bhadra dam ಬೇಸಿಗೆ ಹಂಗಾಮಿನ ಬೆಳೆಗಳಿಗೆ ಮೇ 17ರವರೆಗೆ ನೀರು ಮುಂದುವರಿಕೆ

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು...

Youth Hostel Association ದೇವ ಭೂಮಿಯಲ್ಲಿ ಚಾರ್ ದಾಮ್ ಯಾತ್ರೆ ಅವಿಸ್ಮರಣಿಯ : ಎಸ್.ಎಸ್.ವಾಗೇಶ್

Youth Hostel Association ಉತ್ತರಖಾಂಡ ರಾಜ್ಯವು ನಮ್ಮ ದೇಶದ ದೇವ...