Thursday, November 19, 2026
Thursday, November 19, 2026

Server Down ಸರ್ವರ್‌ ಡೌನ್ ನಿಂದ ಪಾಸ್ ಪೋರ್ಟ್ ಸೇವಾ ಕೇಂದ್ರದಲ್ಲಿ ಜನರ ಪರದಾಟ

Date:

Server Down ಶಿವಮೊಗ್ಗದ ಗೋಪಿ ಸರ್ಕಲ್ ಬಳಿ ಸರ್ವರ್‌ ಡೌನ್ ನಿಂದ ಪಾಸ್ ಪೋರ್ಟ್ ಸೇವಾ ಕೇಂದ್ರದಲ್ಲಿ ಜನರ ಪರದಾಡುವ ಪರಿಸ್ಥಿತಿ ಬಂದಿದೆ.

ದೂರದ ಊರಿನಿಂದ ಬಂದ ಜನರಿಗೆ ನಿರಾಸೆ.

Server Down ಶಿವಮೊಗ್ಗ, ಸಾಗರ, ಶಿಕಾರಿಪುರ, ಸೇರಿದಂತೆ ಸುತ್ತಮುತ್ತಲಿನಿಂದ ಬಂದ ಜನರಿಗೆ ಮತ್ತೊಮ್ಮೆ ಬರುವಂತೆ ಅಧಿಕಾರ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Editorial ಶಿವಮೊಗ್ಗ ಏರ್ ಪೋರ್ಟ್: ಕೇಂದ್ರಕ್ಕೆ ವಹಿಸಿ ಕೈತೊಳೆದು ಕೊಳ್ಳುವುದೇ ಕ್ಷೇಮ

Klive Editorial ಬಹಳ ಪ್ರಮುಖ ವಿಚಾರವೀಗ ಬಿಸಿಬಿಸಿ ಚರ್ಚೆಯ ಬಿಂದುವಾಗಿದೆ.ಶಿವಮೊಗ್ಗೆಗೆ ವಿಮಾನ...

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ...

Madhu Bangarappa ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿ- ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು...