Friday, May 8, 2026
Friday, May 8, 2026

Shivamogga City Corporation ಪಿಎಂ ಸ್ವಾನಿಧಿ ರಾಜ್ಯ ಸಂಚಾಲಕರಾದ ಮಾಜಿ ಸಚಿವರಾದ ರಾಮದಾಸ್‌ಗೆ ಸನ್ಮಾನ

Date:

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆದ ಪಿಎಂ ಸ್ವಾನಿಧಿ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಂವಾದಲ್ಲಿ ಮುಖ್ಯ ಅತಿಥಿಗಳಾಗಿ ಪಿಎಂ ಸ್ವಾನಿಧಿ ರಾಜ್ಯ ಸಂಚಾಲಕರಾಗಿರುವ ಮಾಜಿ ಸಚಿವರಾದ ರಾಮದಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ಮಾತನಾಡಿ ಪಿಎಂ ಸ್ವಾನಿಧಿ ಪ್ರಯೋಜನಗಳನ್ನು ಪತ್ರಿಕಾ ವಿತರಕರಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ವಿವರಿಸಿದರು ಕಾರ್ಯಕ್ರಮದ ನಂತರ ಕರ್ನಾಟಕ ರಾಜ್ಯ ಪತ್ರಿಕ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಾಜಿ ಸಚಿವರಾದ ರಾಮದಾಸ್ ಸನ್ಮಾನಿಸಿ ಗೌರವಿಸಲಾಯಿತು. ಮತ್ತು ಮಹಾನಗರ ಪಾಲಿಕೆಯ ಸಿಇಓ ಆದ ಶ್ರೀಮತಿ ಅನುಪಮಾ ಟಿಆರ್‌ಸಿಓ ಆದ ರತ್ನಾಕರ್ ಹಾಗೂ ಕಂಪ್ಯೂಟರ್ ಆಪರೇಟರ್ ಆದ ಆರಿಫ್ ಅವರಿಗೂ ಸಹ ಸನ್ಮಾನ ಮಾಡಲಾಯಿತು.

Shivamogga City Corporationಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಎನ್.ಮಾಲತೇಶ್ ಪ್ರಧಾನ ಕಾರ್ಯದರ್ಶಿಯಾದ ಮುಕ್ತಾರ್ ಅಹಮದ್ ಹಾಗೂ ಸಂಘದ ಸದಸ್ಯರಾದ ಪಾರ್ಥಿಬನ್, ದುರ್ಘೋಜಿ ಸೀತಾರಾಮ್, ಮುಸ್ತಫ, ಚಂದ್ರು, ಮಂಜುನಾಥ್ ಪಾಟೀಲ್, ಅಜಿಜುಲ್ಲಾ ಹಾಗೂ ಇನ್ನಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Backward Classes Welfare Department ಶುಲ್ಕ ಮರುಪಾವತಿ ಕಾರ್ಯಕ್ರಮದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

District Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ...

Bhadra dam ಬೇಸಿಗೆ ಹಂಗಾಮಿನ ಬೆಳೆಗಳಿಗೆ ಮೇ 17ರವರೆಗೆ ನೀರು ಮುಂದುವರಿಕೆ

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು...

Youth Hostel Association ದೇವ ಭೂಮಿಯಲ್ಲಿ ಚಾರ್ ದಾಮ್ ಯಾತ್ರೆ ಅವಿಸ್ಮರಣಿಯ : ಎಸ್.ಎಸ್.ವಾಗೇಶ್

Youth Hostel Association ಉತ್ತರಖಾಂಡ ರಾಜ್ಯವು ನಮ್ಮ ದೇಶದ ದೇವ...